District Court Recruitment 2026 : SSLC & PUC ಪಾಸಾದವರಿಗೆ ದೊಡ್ಡ ಅವಕಾಶ – ಪಿಯೋನ್, ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಲೋ ಸ್ನೇಹಿತರೇ, ಹೇಗಿದ್ದೀರಾ? ನಿಮ್ಮ ಮನೆಯಲ್ಲಿ ಯಾರಾದರೂ ಜಿಲ್ಲಾ ನ್ಯಾಯಾಲಯಗಳಲ್ಲಿ ಕೆಲಸ ಮಾಡಲು ಕಾಯುತ್ತಿದ್ದರೆ, ನಿಮಗಾಗಿ ಇಲ್ಲಿದೆ ಒಂದು ಭರ್ಜರಿ ಸಿಹಿ ಸುದ್ದಿ. ಚಾಮರಾಜನಗರ ಜಿಲ್ಲಾ ನ್ಯಾಯಾಲಯವು …