BEL Recruitment 2026: ಬೆಲ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ! ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಅಡ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ₹40,000+ ವೇತನ
ಹಲೋ ಸ್ನೇಹಿತರೇ, ನೀವು ಯಾರಾದರೂ ಎಂಜಿನಿಯರಿಂಗ್ ಪದವೀಧರರಾಗಿದ್ದೀರಾ ಹಾಗಿದ್ದರೆ ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿರುವ ‘ನವರತ್ನ’ ಕಂಪನಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ವೃತ್ತಿಜೀವನ …